Quantcast
Channel: Kannada Dunia | Kannada News | Karnataka News | India News
Viewing all articles
Browse latest Browse all 122063

ಮನೆಯಲ್ಲಿ ಶಂಖವಿದ್ದರೆ ಈ ವಿಷಯದ ಬಗ್ಗೆ ಎಚ್ಚರವಿರಲಿ

$
0
0

Shankh

Shankh ಹಿಂದು ಧರ್ಮದ ಪ್ರಕಾರ ಮನೆಯಲ್ಲಿ ಶಂಖ ಇರಲೇಬೇಕು. ಇದರಿಂದ ಸುಖ, ಸಮೃದ್ಧಿ ಸಿಗುತ್ತೆ ಎಂಬ ನಂಬಿಕೆ ಇದೆ. ಆದರೆ ಶಂಖ ಇರುವ ಮನೆಯವರು ಈ 8 ಅಂಶಗಳನ್ನು ಗಮನದಲ್ಲಿಡಲೇಬೇಕು. ಶಂಖವನ್ನು ಯಾವಾಗಲೂ ನೀರಿನಲ್ಲಿ ಇಡಬಾರದು. ಹಾಗೆಯೇ ಭೂಮಿಯ ಮೇಲೆ ಶಂಖವನ್ನು ಇಡಬಾರದು. ಸ್ವಚ್ಛವಾದ ಬಟ್ಟೆ ಮೇಲೆ ಶಂಖವನ್ನು ಇಡಬೇಕು. ಶಂಖದೊಳಗೆ ನೀರನ್ನು ಹಾಕಿ ಇಡಬಾರದು. ಪೂಜೆ ಮಾಡುವ ವೇಳೆ ಶಂಖಕ್ಕೆ ನೀರು ಹಾಕಿ ಪೂಜೆ ಮಾಡುತ್ತಾರೆ. ನಂತರ ಆ ನೀರನ್ನು ಕುಡಿಯುವುದರಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಜೀವನದಲ್ಲಿ ಅದೃಷ್ಟ ಒಲಿದು ಬರುತ್ತದೆ. ಪೂಜೆ ಮಾಡುವ ವೇಳೆ ಶಂಖದ ತೆರೆದ ಭಾಗ ಮೇಲೆ ಬರುವಂತೆ ಇಡಬೇಕು. ವಿಷ್ಣು, ಲಕ್ಷ್ಮಿ, ಬಾಲ ಗಣಪತಿಯ ಬಲಭಾಗಕ್ಕೆ ಶಂಖವನ್ನು ಇಡಬೇಕು. ಶಂಖವನ್ನು ಲಕ್ಷ್ಮಿಗೆ ಹೋಲಿಸುತ್ತಾರೆ. ಹಾಗಾಗಿ ಉಳಿದ ದೇವರಿಗೆ ಮಾಡುವಂತೆ ಶಂಖಕ್ಕೂ ಪೂಜೆ ಮಾಡಬೇಕು. 108 ಅಕ್ಕಿಯ ಜೊತೆ ಕೆಂಪು ಬಟ್ಟೆಯಲ್ಲಿ ಶಂಖವನ್ನು ಕಪಾಟಿನಲ್ಲಿಡುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಶಂಖದ ಧ್ವನಿಯಿಂದ ಮನೆಯಲ್ಲಿ ಧನಾತ್ಮಕ ಗುಣ ವೃದ್ಧಿಯಾಗುತ್ತದೆ. ಹಾಗಾಗಿ ಪ್ರತಿದಿನ ಮನೆಯಲ್ಲಿ ಶಂಖ ಊದಬೇಕು.

Viewing all articles
Browse latest Browse all 122063

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>